Latest

ಬೈಕ್ ಶೋರೂಂ ನಲ್ಲಿ ಬೆಂಕಿ ಅವಘಡ; ಸುಟ್ಟು ಕರಕಲಾದ 30ಕ್ಕೂ ಹೆಚ್ಚು ಬೈಕ್ ಗಳು

ಪ್ರಗತಿವಾಹಿನಿ ಸುದ್ದಿ; ಹಾಸನ: ಬೈಕ್ ಶೋ ರೂಂ ನಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ್ದು, 30ಕ್ಕೂ ಹೆಚ್ಚು ಬೈಕ್ ಗಳು ಬೆಂಕಿಗಾಹುತಿಯಾಗಿರುವ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನ ಜಿಲ್ಲೆಯ ಸಾಲಗಾಮೆ ರಿಂಗ್ ರಸ್ತೆಯಲ್ಲಿರುವ ಬ್ಯಾಟರಿ ಚಾಲಿತ ಮೊಪೆಡ್ ಬೈಕ್ ಶೋರೂಂ ನಲ್ಲಿ ಈ ಅವಘಡ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಸ್ಥಳಕ್ಕೆ ದೌಡಾಯಿಸಿರುವ ಅಗ್ನಿಶಾಮಕ ದಳ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

Home add -Advt

Related Articles

Back to top button