*ಹಿರೇಬಾಗೇವಾಡಿ ಪೊಲೀಸ್‌ರಿಂದ ಬೈಕ್ ಕಳ್ಳನ ಬಂಧನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದಲ್ಲಿ ಇತ್ತೀಚಿಗೆ ನಡೆದ ಬೈಕ್ ಕಳ್ಳತನ ಪ್ರಕರಣಗಳನ್ನು ಗಂಭಿರವಾಗಿ ಪರಿಗಣಿಸಿದ ಹಿರೇಬಾಗೇವಾಡಿ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಅಜಯ @ ಅಜೀತ ಬಸವರಾಜ ಭಜಂತ್ರಿ (19) ಬಂಧಿತ ಆರೋಪಿ. ಈತ ಬೈಕ್ ಕಳ್ಳತನ ಮಾಡಿಕೊಂಡು ಸಂಶಯಾಸ್ಪದ ರೀತಿಯಲ್ಲಿ ಓಡಾಡುತ್ತಿದ್ದಾಗ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.  ಆರೋಪಿ ಹಿರೇಬಾಗೆವಾಡಿ ಪೊಲೀಸ್ ಠಾಣೆ ಅಳ್ಳಾವರ ಪೊಲೀಸ್ ಠಾಣೆ, ಧಾರವಾಡ ಉಪನಗರ ಠಾಣೆ ಹಾಗೂ ಕಿತ್ತೂರ ಪೊಲೀಸ್ ಠಾಣಾ ಹೀಗೆ ಒಟ್ಟು 4 ಕಡೆಗಳಲ್ಲಿ … Continue reading *ಹಿರೇಬಾಗೇವಾಡಿ ಪೊಲೀಸ್‌ರಿಂದ ಬೈಕ್ ಕಳ್ಳನ ಬಂಧನ*