Belagavi NewsBelgaum NewsKarnataka NewsLatest

*ಕಳ್ಳತನವಾಗಿದ್ದ 19 ಬೈಕ್‌ ವಶ: ಆರೋಪಿಯನ್ನು ಬಂಧಿಸಿದ ಬೆಳಗಾವಿ ಪೊಲೀಸರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಿವಿಧ ಬೈಕ್ ಕಳ್ಳತನ ಪ್ರಕರಣವನ್ನು ಪತ್ತೆ ಹಚ್ಚಿರುವ ಬೆಳಗಾವಿ ಜಿಲ್ಲಾ ಪೊಲೀಸರು 19 ಬೈಕ್ ಗಳನ್ನು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿದ್ದಾರೆ.

ರಾಯಬಾಗ ತಾಲೂಕಿನ ಕುಡಚಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ವಾಹನ ಕಳ್ಳತನ ಪ್ರಕರಣವನ್ನು ಭೇದಿಸಿದ ಪೊಲೀಸರು ತಮ್ಮ  19 ಬೈಕ್‌ಗಳನ್ನು ಪತ್ತೆಹಚ್ಚಿ, ಮಲಗೌಡ ಅಣ್ಣಾಸಾಬ ಪಾಟೀಲ್ ಎಂಬ ಆರೋಪಿಯನ್ನು ಬಂಧಿಸಲಾಗಿದೆ.

ತನಿಖೆ ವೇಳೆ ಆರೋಪಿಯಿಂದ 5,75,000ರೂ. ಮೌಲ್ಯದ ಒಟ್ಟು 19 ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

Related Articles

Back to top button