*ಟಿಪ್ಪರ್-ಬೈಕ್ ಭೀಕರ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರದ ಅಜ್ಜವಾರ ಗೇಟ್ ಬಳಿ ಈ ದುರಂತ ಸಂಭವಿಸಿದ್ದು, ಒಂದೇ ಗ್ರಾಮದ ನಾವರು ಯುವಕರು ಸಾವನ್ನಪ್ಪಿದ್ದಾರೆ. ನರಸಿಂಹಮೂರ್ತಿ, ನಂದೀಶ್, ಅರುಣ್, ಮನೋಜ್ ಮೃತ ದುರ್ದೈವಿಗಳು. ಚಿಕ್ಕಬಳ್ಳಾಪುರದ ಚರ್ಚ್ ಗೆ ಭೇಟಿ ನೀಡಿ ವಾಪಾಸ್ ಆಗುತ್ತಿದ್ದಾಗ ಒಂದೇ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ. ಮೃತ ನರಸಿಂಹಮೂರ್ತಿ ಆರು … Continue reading *ಟಿಪ್ಪರ್-ಬೈಕ್ ಭೀಕರ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ದುರ್ಮರಣ*