*ಬೈಕ್ ವ್ಹೀಲಿಂಗ್ ಕ್ರೇಜ್ ಗೆ ಇಬ್ಬರು ಯುವಕರು ಸಾವು: ಟ್ಯಾಂಕರ್ ಡಿಕ್ಕಿ ಹೊಡೆದು ದುರಂತ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೈಕ್ ವ್ಹೀಲರ್ಸ್ ಗಳ ಪುಂಡಾಟ ಹೆಚ್ಚಾಗುತ್ತಿದೆ. ಬೈಕ್ ವ್ಹೀಲಿಂಗ್ ಮಡುತ್ತಿದ್ದ ಇಬ್ಬರು ಯುವಕರು ಕ್ಯಾಂಟರ್ ಗೆ ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರದಲ್ಲಿ ನಡೆದಿದೆ. ದೇವನಹಳ್ಳಿ ತಾಲೂಕಿನ ವಿಜಯಪುರ ಬೈಪಾಸ್ ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ. ವ್ಹೀಲಿಂಗ್ ಮಾಡುತ್ತಿದ್ದ ವೇಳೆ ಕ್ಯಾಂಟರ್ ಗೆ ಬೈಕ್ ಡಿಕ್ಕಿಯಾಗಿದೆ. ಪರಿಣಾಮ ಸ್ಥಳದಲ್ಲೇ 22 ವರ್ಷದ ಫರ್ಜಾನ್ ಹಾಗೂ ಮನೋಜ್ ಎಂಬ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ವಿಜಯಪುರ ಠಾಣೆ ಪೊಲೀಸರು … Continue reading *ಬೈಕ್ ವ್ಹೀಲಿಂಗ್ ಕ್ರೇಜ್ ಗೆ ಇಬ್ಬರು ಯುವಕರು ಸಾವು: ಟ್ಯಾಂಕರ್ ಡಿಕ್ಕಿ ಹೊಡೆದು ದುರಂತ*