*ಮತ್ತೊಂದು ಭೀಕರ ಅಪಘಾತ; ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈ ಓವರ್ ಮೇಲಿಂದ ಬಿದ್ದ ಬೈಕ್ ಸವಾರ ಸಾವು*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಇಂದು ಸಾಲು ಸಾಲು ಅಪಘಾತ ಸಂಭವಿಸಿದ್ದು, ಅಪರಿಚಿತ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಫ್ಲೈಓವರ್ ಮೇಲಿಂದ ಕೆಳಗೆ ಬಿದ್ದ ಬೈಕ್ ಸವಾರ ಮೃತಪಟ್ಟಿರುವ ಘಟನೆ ಬೆಂಗಳೂರಿನ ಪೀಣ್ಯ ಫ್ಲೈ ಓವರ್ ಮೇಲೆ ನಡೆದಿದೆ.Home add -Advt ಪ್ರಸಾದ್ ಮೃತ ಬೈಕ್ ಸವಾರ. ವೇಗವಾಗಿ ಬಂದ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆಯುತ್ತಿದ್ದಂತೆ ಬೈಕ್ ಸವಾರ ಫ್ಲೈ ಓವರ್ ಮೇಲಿಂದ ಕೆಳಗೆ ಹಾರಿ ಬಿದ್ದಿದ್ದಾನೆ. ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಪೀಣ್ಯ … Continue reading *ಮತ್ತೊಂದು ಭೀಕರ ಅಪಘಾತ; ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈ ಓವರ್ ಮೇಲಿಂದ ಬಿದ್ದ ಬೈಕ್ ಸವಾರ ಸಾವು*