*ಭೀಕರ ಅಪಘಾತ: ತಂದೆ-ಮಗು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಭೀಕರ ಬೈಕ್ ಅಪಘಾತದಲ್ಲಿ ತಂದೆ ಹಾಗೂ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಉತ್ತರ ತಾಲೂಕಿನ ಅಡಕಮಾರನಹಳ್ಳಿಯಲ್ಲಿ ಈ ದುರಂತ ಸಂಭವಿಸಿದ್ದು, ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ತಂದೆ-ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪತ್ನಿಗೆ ಗಂಭಿರ ಗಾಯಗಳಾಗಿವೆ. ಚಿಕ್ಕಪೇಟೆಯ ಅಮಿತ್ (32) ಹಾಗೂ 5 ವರ್ಷದ ಮಗಳು ಅನ್ವಿತ ಮೃತ ದುರ್ದೈವಿಗಳು. ಅಮಿತ್ ಪತ್ನಿ ಕುಸುಮಾ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ತಂದೆ ಹಾಗೂ … Continue reading *ಭೀಕರ ಅಪಘಾತ: ತಂದೆ-ಮಗು ಸ್ಥಳದಲ್ಲೇ ದುರ್ಮರಣ*