Kannada NewsKarnataka NewsLatest

*ಭೀಕರ ಅಪಘಾತ: ತಂದೆ-ಮಗ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಯುಗಾದಿ ಹಬ್ಬದ ದಿನವೇ ಭೀಕರ ಅಪಘಾತ ಸಂಭವಿಸಿದ್ದು, ತಂದೆ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

Home add -Advt

ಚಿಕ್ಕಬಳ್ಳಾಪುರದ ಹೊನೇಗಲ್ ಗ್ರಾಮದಲ್ಲಿ ಬೈಕ್ ಅಪಘಾತದಲ್ಲಿ ತಂದೆ ಹಾಗೂ ಮಗ ಮೃತಪಟ್ಟಿದ್ದಾರೆ. ತಂದೆ ಗಂಗಿರೆಡ್ಡಿ (41) ಹಾಗೂ ಮಗ ಆದರ್ಶ ಮೃತ ದುರ್ದೈವಿಗಳು. ಚಿಕ್ಕಬಳ್ಳಾಪುರದ ಚೇಳೂರು ಮೂಲದವರು.

ಬೆಂಗಳೂರಿನಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಈ ಅಪಘತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಡಿವೈ ಎಸ್ ಪಿ ಶಿವಕುಮಾರ್ ಹಾಗೂ ಪೊಲಿಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Related Articles

Back to top button