*ಮತ್ತೊಂದು ಭೀಕರ ಅಪಘಾತ: ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವು*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಇಂದು ಸಾಲು ಸಾಲು ಅಪಘಾತಗಳು ಸಂಭವಿಸಿವೆ. ಬೈಕ್ ಡಿವೈಡರ್ ಗೆ ಡಿಕ್ಕಿಯಾಗಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.Home add -Advt ಬೆಂಗಳೂರು ನಗರದ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಆರ್.ಆರ್. ಡೆಂಟಲ್ ಕಾಲೇಜು ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಬೆಳಗಿನಜಾವ ಸುಮಾರು 2 ಗಂಟೆಗೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಮೈಸೂರು ಕಡೆಯಿಂದ ಬೆಂಗಳೂರಿಗೆ ಬೈಕ್‌ನಲ್ಲಿ ಬರುತ್ತಿದ್ದ ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿಗಳಾದ ಅತುಲ್ ಮತ್ತು ಗೌರಿಶಂಕರ್ … Continue reading *ಮತ್ತೊಂದು ಭೀಕರ ಅಪಘಾತ: ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವು*
Copy and paste this URL into your WordPress site to embed
Copy and paste this code into your site to embed