*ಸ್ತನ ಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ಎಚ್‌ಸಿಜಿ ಕ್ಯಾನ್ಸರ್‌ ಸೆಂಟರ್‌ ವತಿಯಿಂದ ಬೈಕಥಾನ್‌*

ಪ್ರಗತಿವಾಹಿನಿ ಸುದ್ದಿ: ಸ್ತನ ಕ್ಯಾನ್ಸರ್‌ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಬೆಂಗಳೂರು ಎಚ್‌ಸಿಜಿ ಕ್ಯಾನ್ಸರ್‌ ಸೆಂಟರ್‌ ವತಿಯಿಂದ “ಪಿಂಕ್‌ ವುಮೆನ್ಸ್‌” ಶೀರ್ಷಿಕೆಯಡಿ ಬೈಕಥಾನ್‌ ಆಯೋಜಿಸಿತ್ತು. ಸ್ತನಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ನಡೆದ ಈ ಬೈಕಥಾನ್‌ ಕೆ.ಆರ್‌. ರಸ್ತೆಯ ಎಚ್‌ಸಿಜಿ ಕ್ಯಾನ್ಸರ್ ಕೇಂದ್ರದಿಂದ ಬೆಳಗ್ಗೆ 7 ಗಂಟೆಗೆ ಪ್ರಾರಂಭಗೊಂಡು, ಎಂ.ಜಿ. ರಸ್ತೆ, ಟ್ರಿನಿಟಿ ಸರ್ಕಲ್‌, ವಿಧಾನಸೌಧದ ಮುಂಭಾಗದಿಂದ ಹಾದು 10 ಕಿಲೋಮೀಟರ್ ದೂರದವರೆಗೆ ಸಾಗಿತು. 180ಕ್ಕೂ ಹೆಚ್ಚು ಮಹಿಳಾ ಬೈಕರ್ಸ್‌ಗಳು ಈ ಬೈಕಥಾನ್‌ನಲ್ಲಿ ಪಾಲ್ಗೊಂಡು, ಸ್ತನಕ್ಯಾನ್ಸರ್‌ನ ಬಗ್ಗೆ ಹಾಗೂ … Continue reading *ಸ್ತನ ಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ಎಚ್‌ಸಿಜಿ ಕ್ಯಾನ್ಸರ್‌ ಸೆಂಟರ್‌ ವತಿಯಿಂದ ಬೈಕಥಾನ್‌*