*ಮತದಾನಕ್ಕೆ ತೆರಳುತ್ತಿದ್ದಾಗಲೇ ದುರಂತ; ಅಪಘಾತದಲ್ಲಿ ವ್ಯಕ್ತಿ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಚುರುಕುಗೊಂಡಿದೆ. ಮತದಾರರು ಉತ್ಸಾಹದಲ್ಲಿ ಬಂದು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಈ ಮಧ್ಯೆ ದುರಂತವೊಂದು ಸಂಭವಿಸಿದೆ. ಮತದಾನ ಮಾಡಲೆಂದು ಮತಗಟ್ಟೆಗೆ ತೆರಳುತ್ತಿದ್ದ ವ್ಯಕ್ತಿ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಹಿತ್ತಲ ಗ್ರಾಮದಲ್ಲಿ ನಡೆದಿದೆ.Home add -Advt ಖಾಸಗಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಮಂಜುನಾಥ್ (32) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತದಾನ ಮಾದಲೆಂದು ಭದ್ರಾವತಿಗೆ ತೆರಳುತ್ತಿದ್ದರು. … Continue reading *ಮತದಾನಕ್ಕೆ ತೆರಳುತ್ತಿದ್ದಾಗಲೇ ದುರಂತ; ಅಪಘಾತದಲ್ಲಿ ವ್ಯಕ್ತಿ ದುರ್ಮರಣ*