*ಬೈಕ್-ಕಾರು ಮುಖಾಮುಖಿ ಡಿಕ್ಕಿ*: *ಮೂವರು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಅಪಘಾತದಲ್ಲಿ ಮೂವರು ಸಾಅವನ್ನಪ್ಪಿದ್ದು, ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ಶ್ರೀನಿವಾಸ (45), ಮೇಘಶ (23) ಮತ್ತು ನರಸಿಂಹಮೂರ್ತಿ (50) ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಮಡಕಶಿರಾ ತಾಲೂಕಿನ ಗುಡಿಬಂಡೆ ಮಂಡಲದ ಕಾರ್ಮಿಕರಾಗಿದ್ದಾರೆ ಎಂದು ಹೇಳಲಾಗಿದೆ. ಈ ಘಟನೆ ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ … Continue reading *ಬೈಕ್-ಕಾರು ಮುಖಾಮುಖಿ ಡಿಕ್ಕಿ*: *ಮೂವರು ಸ್ಥಳದಲ್ಲೇ ಸಾವು*