*ಡ್ರಂಕ್ ಆಂಡ್ ಡ್ರೈವ್ ತಪಾಸಣೆ ವೇಳೆ ತನ್ನದೇ ಬೈಕ್ ಗೆ ಬೆಂಕಿ ಹಚ್ಚಿ ಎಸ್ಕೇಪ್ ಆದ ವ್ಯಕ್ತಿ*
ಪ್ರಗತಿವಾಹಿನಿ ಸುದ್ದಿ: ಹೊಸ ವರ್ಷದ ಸಂಭ್ರರಮಾಚರಣೆ ವೇಳೆ ಕಂಠಪೂರ್ತಿ ಕುಡಿದು ಬೈಕ್ ಚಲಾಯಿಸುತ್ತಿದ್ದ ವ್ಯಕ್ತಿಯನ್ನು ತಡೆದಿದ್ದಕ್ಕೆ ಪೊಲೀಸರ ಎದುರೇ ಗಲಾಟೆ ಮಾಡಿ, ಬೈಕ್ ಗೆ ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ಕವಿಕಾ ಜಂಕ್ಷನ್ ಬಳಿ ಈ ಘಟನೆ ನಡೆದಿದೆ. ತಡರಾತ್ರಿ ಡ್ರಂಕ್ ಆಂಡ್ ಡ್ರೈವ್ ತಪಾಸಣೆ ನಡೆಸುತ್ತಿದ್ದ ಪೊಲೀಸರ ಜೊತೆ ಬೈಕ್ ಸವಾರನೊಬ್ಬ ಕಿರಿಕ್ ಮಾಡಿದ್ದಲ್ಲದೇ, ಬ್ರೀತ್ ಅನಲೈಸರ್ ಪರೀಕ್ಷೆಗೆ ನಿರಾಕರಿಸಿದ್ದಾನೆ. ಪೊಲೀಸರಿಗೆ ಬೆದರಿಕೆ ಹಾಕಿ ಬೈಕ್ ಗೆ ಬೆಂಕಿ ಹಚ್ಚಿ … Continue reading *ಡ್ರಂಕ್ ಆಂಡ್ ಡ್ರೈವ್ ತಪಾಸಣೆ ವೇಳೆ ತನ್ನದೇ ಬೈಕ್ ಗೆ ಬೆಂಕಿ ಹಚ್ಚಿ ಎಸ್ಕೇಪ್ ಆದ ವ್ಯಕ್ತಿ*
Copy and paste this URL into your WordPress site to embed
Copy and paste this code into your site to embed