*40 ಅಡಿ ಎತ್ತರದಿಂದ ಕೆಳಕ್ಕೆ ಬಿದ್ದರೂ ಬದುಕುಳಿದ ಬೈಕ್ ಸವಾರ*: *ಸಿಸಿಟಿವಿಯಲ್ಲಿ ಸೆರೆಯಾಯ್ತು ಭಯಾನಕ ದೃಶ್ಯ*
ಪ್ರಗತಿವಾಹಿನಿ ಸುದ್ದಿ: ಬೈಕ್ ಅಪಘಾತದ ದೃಶ್ಯ ನೋಡಿದರೆ ಎದೆ ಝಲ್ಲೆನ್ನುತ್ತದೆ. ಚಲಿಸುತ್ತಿದ್ದ ಬೈಕ್‌ಗಳ ನಡುವೆ ಡಿಕ್ಕಿಯಾಗಿ ಸವಾರನೊಬ್ಬ ಮೇಲ್ಸೇತುವೆಯಿಂದ ಕೆಳಕ್ಕೆ ಹಾರಿದ್ದಾನೆ. ಸುಮಾರು 40 ಅಡಿ ಎತ್ತರದಿಂದ ಬಿದ್ದರೂ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಸದ್ಯ ಘಟನೆಯ ಸಿಸಿಟಿವಿ ದೃಶ್ಯ ಇದೀಗ ವೈರಲ್ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಫ್ಲೈಓವರ್‌ನ ಮಧ್ಯಭಾಗದಲ್ಲಿ ಎರಡು ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಆರ್ವಿನ್ ಅತ್ತಾವರ ಎಂಬ ಬೈಕ್ ಸವಾರ ನಿಯಂತ್ರಣ ತಪ್ಪಿ ಮೇಲ್ಸೇತುವೆಯಿಂದ ಕೆಳಗಿನ … Continue reading *40 ಅಡಿ ಎತ್ತರದಿಂದ ಕೆಳಕ್ಕೆ ಬಿದ್ದರೂ ಬದುಕುಳಿದ ಬೈಕ್ ಸವಾರ*: *ಸಿಸಿಟಿವಿಯಲ್ಲಿ ಸೆರೆಯಾಯ್ತು ಭಯಾನಕ ದೃಶ್ಯ*
Copy and paste this URL into your WordPress site to embed
Copy and paste this code into your site to embed