*ಭೀಕರ ಅಪಘಾತ; ದಂಪತಿ ಸ್ಥಳದಲ್ಲೇ ದುರ್ಮರಣ; ಮೂವರು ಮಕ್ಕಳು ಗಂಭೀರ*

ಪ್ರಗತಿವಾಹಿನಿ ಸುದ್ದಿ; ಕೋಲಾರ: ಭೀಕರ ರಸ್ತೆ ಅಪಘಾತದಲ್ಲಿ ದಂಪೈ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೈಕ್ ಹಾಗೂ ಸ್ಕೂಟಿಗೆ ಟೆಂಪೋ ಡಿಕ್ಕಿ ಹೊಡೆದಿದ್ದು ಪತಿ-ಪತ್ನಿ ಇಬ್ಬರು ಸಾವನ್ನಪ್ಪಿದ್ದಾರೆ. ಮೂವರು ಮಕ್ಕಳು ಗಾಯಗೊಂಡಿದ್ದಾರೆ. ಕೋಲಾರದ ಚಿಂತಾಮಣಿ ತಾಲೂಕಿನಲ್ಲಿ ಈ ದುರಂತ ಸಂಭವಿಸಿದೆ. ಶ್ರೀರಾಮ್ (40) ಹಾಗೂ ಶ್ಯಾಮಲಾ (35) ಮೃತ ದಂಪತಿ. ಘಟನೆಯಲ್ಲಿ ಮೂವರು ಮಕ್ಕಳು ಗಾಯಗೊಂಡಿದ್ದು, ಓರ್ವ ಮಗುವಿನ ಸ್ಥಿತಿ ಗಂಭೀರವಾಗಿದೆ. ಗಾಯಾಳು ಮಕ್ಕಳನ್ನು ಕೋಲಾರದ ಎಸ್.ಎನ್.ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಓರ್ವ ಮಗು ಹಾಗೂ ಶ್ಯಾಮಲಾ ಸ್ಕೂಟಿಯಲ್ಲಿ … Continue reading *ಭೀಕರ ಅಪಘಾತ; ದಂಪತಿ ಸ್ಥಳದಲ್ಲೇ ದುರ್ಮರಣ; ಮೂವರು ಮಕ್ಕಳು ಗಂಭೀರ*