Latest

ಬೈಕ್-ಟ್ಯಾಂಕರ್ ನಡುವೆ ಡಿಕ್ಕಿ; ಮೂವರು ಸ್ಥಳದಲ್ಲೇ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ರಾಜ್ಯದ ವಿವಿಧೆಡೆ ಇಂದು ಮುಂಜಾನೆಯಿಂದಲೇ ಸಾಲು ಸಾಲು ಅಪಘಾತ ಪ್ರಕರಣಗಳು ನಡೆದಿದ್ದು, ಟ್ಯಾಂಕರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಮೃತಪಟ್ಟ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಇಲ್ಲಿನ ಹೊಸದುರ್ಗ ತಾಲೂಕಿನ ಕೈನಡು ಗ್ರಾಮದ ಬಳಿ ಟ್ಯಾಂಕರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Home add -Advt

ಕೈನಡು ಗ್ರಾಮದ ನಿವಾಸಿಗಳಾದ ಉಜ್ಜೀರಪ್ಪ(38), ರವಿಕುಮಾರ್ (29) ಹಾಗೂ ಗಿರೀಶ್ (23) ಮೃತರು. ಶ್ರೀರಾಂಪುರ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತೊಂದು ಭೀಕರ ಅಪಘಾತ: ಬೆಳಗಾವಿ ASI ಪುತ್ರ ಸಾವು

https://pragati.taskdun.com/accidentbelagaviasi-sondeath/

ಬೆಳಗಾಗುವಷ್ಟರಲ್ಲಿ ತೆರವುಗೊಂಡ ಬಸ್ ನಿಲ್ದಾಣದ ಮೇಲಿದ್ದ ಗುಂಬಜ್

Related Articles

Back to top button