*ಬೈಕ್ ಸವಾರನ ಮೇಲೆಯೇ ಹರಿದು ಹೋದ ಟಿಪ್ಪರ್: ಯುವಕ ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ: ಬೈಕ್ ಸವಾರನಿಗೆ ಡಿಕ್ಕಿ ಹೊಡೆದು ಟಿಪ್ಪರ್ ಲಾರಿ ಆತನ ಮೇಲೆಯೇ ಹರಿದು ಹೋದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಚಿಕ್ಕಬಳ್ಳಾಪುರ ತಾಲೂಕಿನ ಯಲಗಲಹಳ್ಳಿ ಕ್ರಷರ್ ಜೋನ್ ಬಳಿ ಈ ದುರಂತ ಸಂಭವಿಸಿದೆ. ಕ್ರಷರ್ ರೈಟರ್ ವೆಂಕಟೇಶ್ ಮೃತ ದುರ್ದೈವಿ. ಘಟನಾ ಸ್ಥಳಕ್ಕೆ ಪೊಲೀಸರು ಭೇತಿ ನೀಡಿ ಪರಿಶೀಲನೆ ನಡೆಸಿದ್ದಾರೆ. Home add -Advt *ಮನೆ ಮೇಲೆ ಸಿಡಿಲು ಬಡಿದು ಪತಿ, ಪತ್ನಿ ಹಾಗೂ ಇಬ್ಬರು ಮಕ್ಕಳು ಸಾವು*
Copy and paste this URL into your WordPress site to embed
Copy and paste this code into your site to embed