Latest

ಸುರೇಶ ಅಂಗಡಿ ನಾಮಪತ್ರ ಸಲ್ಲಿಸಲು ಅದ್ಧೂರಿ ರ್ಯಾಲಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

Home add -Advt

ಹಾಲಿ ಸಂಸದ, ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ ನಾಮಪತ್ರ ಸಲ್ಲಿಸಲು ರ್ಯಾಲಿ ಮೂಲಕ ಆಗಮಿಸುತ್ತಿದ್ದು, ಪಕ್ಷದ ಹಲವಾರು ಮುಖಂಡರು ಸಾಥ್ ನೀಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ, ಶಾಸಕರಾದ ಅಭಯ ಪಾಟೀಲ, ಮಹಾಂತೇಶ ಕವಟಗಿಮಠ, ಅನಿಲ ಬೆನಕೆ, ಆನಂದ ಮಾಮನಿ, ಮಹಾದೇವಪ್ಪ ಯಾದವಾಡ, ಪ್ರಮುಖರಾದ ಎಂ.ಬಿ.ಜಿರಲಿ, ಕಿರಣ ಜಾಧವ, ಶಂಕರಗೌಡ ಪಾಟೀಲ, ಈರಣ್ಣ ಕಡಾಡಿ, ಡಾ.ಸೋನಾಲಿ ಸರ್ನೋಬತ್ ಮೊದಲಾದವರು ಪಾಲ್ಗೊಂಡಿದ್ದಾರೆ. 

ಮಹಿಳೆಯರೂ ಕೇಸರಿ ಸಮವಸ್ತ್ರದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಸೇರಿರುವುದು ವಿಶೇಷವಾಗಿದೆ. 

ಇಂದು ಸುರೇಶ ಅಂಗಡಿ ಮತ್ತೊಮ್ಮೆ ನಾಮಪತ್ರ ಸಲ್ಲಿಕೆ

ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ ಸುರೇಶ ಅಂಗಡಿ

Related Articles

Back to top button