*BREAKING: ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಬಿಗ್ ರಿಲೀಫ್*

ಪ್ರಗತಿವಾಹಿನಿ ಸುದ್ದಿ: ರೌಡಿಶೀಟರ್ ಬಿಕ್ಲುಶಿವ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಾಸಕ ಭೈರತಿ ಬಸವರಾಜ್ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.Home add -Advt ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದ ಭೈರತಿ ಬಸವರಾಜ್ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಭೈರತಿ ಬಸವರಾಜ್ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. 2 ಲಕ್ಷ ರೂ.ಬಾಂಡ್, ಇಬ್ಬರು ಶ್ಯೂರಿಟಿ … Continue reading *BREAKING: ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಬಿಗ್ ರಿಲೀಫ್*