*ಮುಂದಿನ ವರ್ಷದಿಂದ ದ್ವಿಭಾಷಾ ನೀತಿ ಜಾರಿ: ಮಧು ಬಂಗಾರಪ್ಪ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಸರ್ಕಾರಿ ಶಾಲಾಮಕ್ಕಳಿಗೆ ಜಾಗತಿಕ ಮಟ್ಟದ ಸ್ಪರ್ಧೆ ಎದುರಿಸಲು ಅನುಕೂಲವಾಗುವಂತೆ ಮುಂದಿನ ವರ್ಷದಿಂದ ಎಲ್ಲಾ ಶಾಲೆಗಳಲ್ಲಿ ದ್ವಿಭಾಷಾ ನೀತಿ ಕನ್ನಡ ಮತ್ತು ಇಂಗ್ಲಿಷ್  ಕಡ್ಡಾಯವಾಗಿ ಜಾರಿಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶೇಕಡಾ 100ರಷ್ಟು ಶಾಲೆಗಳಿಗೆ ವಿಸ್ತರಣೆ ರಾಜ್ಯದಲ್ಲಿ ಈಗಾಗಲೇ ಶೇಕಡಾ 50ರಷ್ಟು ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಯಶಸ್ವಿಯಾಗಿ ಅನುಷ್ಠಾನಗೊಂಡಿದೆ. ಮಕ್ಕಳು ಆರಂಭಿಕ ಹಂತದಿಂದಲೇ ಕನ್ನಡದ ಜೊತೆಗೆ ಆಂಗ್ಲ ಭಾಷೆಯನ್ನೂ ಕಲಿಯುತ್ತಿದ್ದಾರೆ. ಮುಂದಿನ ಒಂದು ವರ್ಷದ … Continue reading *ಮುಂದಿನ ವರ್ಷದಿಂದ ದ್ವಿಭಾಷಾ ನೀತಿ ಜಾರಿ: ಮಧು ಬಂಗಾರಪ್ಪ*