*ಬಿಮ್ಸ್ ಪ್ರಗತಿ ಪರಿಶೀಲನಾ ಸಭೆ; 450 ಹಾಸಿಗೆ ಆಸ್ಪತ್ರೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚನೆ*
ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ; ಸಲಕರಣೆಗಳ ಖರೀದಿಗೆ ಅನುದಾನ ಬಿಡುಗಡೆ: ಸಚಿವ ಡಾ. ಶರಣಪ್ರಕಾಶ ಪಾಟೀಲ್ ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ನಗರದಲ್ಲಿ ನಿರ್ಮಾಣವಾದ ೨೫೦ ಬೆಡ್ ಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಅವಶ್ಯವಿರುವ ಬೋಧಕ, ಬೋಧಕೇತರ ಸಿಬ್ಬಂದಿ ನೇಮಕ ಹಾಗೂ ಪೀಠೋಪಕರಣ, ಇನ್ನಿತರ ವೈದಕೀಯ ಸಕರಣೆಗಳ ಖರೀದಿಗೆ ಸದ್ಯದಲ್ಲೇ ಅನುದಾನ ಬಿಡುಗಡೆಗೆ ಸೂಚಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ಭರವಸೆ ನೀಡಿದರು. ನಗರದ ಬಿಮ್ಸ್ ಆಸ್ಪತ್ರೆ … Continue reading *ಬಿಮ್ಸ್ ಪ್ರಗತಿ ಪರಿಶೀಲನಾ ಸಭೆ; 450 ಹಾಸಿಗೆ ಆಸ್ಪತ್ರೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚನೆ*
Copy and paste this URL into your WordPress site to embed
Copy and paste this code into your site to embed