*ಜಿಲ್ಲಾ ಆಸ್ಪತ್ರೆಯಲ್ಲಿರುವ ಅವ್ಯವಸ್ಥೆಗಳಿಗೆ ಸರ್ಜರಿ ಆಗಬೇಕಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಬೀಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ ದಿಂದ ಬಾಣಂತಿ ಸಾವು ಪ್ರಕರಣ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿರುವ (ಬೀಮ್ಸ್) ಅವ್ಯವಸ್ಥೆಗಳಿಗೆ ಸರ್ಜರಿ ಆಗಬೇಕಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ವೈದ್ಯರ ನಿರ್ಲಕ್ಷ್ಯ ದಿಂದ ಬಾಣಂತಿ ಸಾವನ್ನಪ್ಪಿರುವ ಕುರಿತು ಪ್ರತಿಕ್ರಿಯಿಸಿದ ಸಚಿವರು, ತಪ್ಪಿತಸ್ಥರ ಮೇಲೆ ಕಠಿಣ ಕ್ರಮವಾಗಬೇಕು. ಶಿಸ್ತು, ಆರೋಗ್ಯದ ದೃಷ್ಟಿಯಿಂದ ಆಸ್ಪತ್ರೆಯಲ್ಲಿ ಕೆಲವೊಂದು ವ್ಯವಸ್ಥೆಗಳನ್ನು ಸರಿಪಡಿಸಬೇಕಿದೆ ಎಂದು ಹೇಳಿದರು. ನಾವು ಕೇವಲ ಬಾಯಿ ಮಾತಿಗೆ ಹೇಳಬಾರದು. ಇದನ್ನು ಜಾರಿಗೆ … Continue reading *ಜಿಲ್ಲಾ ಆಸ್ಪತ್ರೆಯಲ್ಲಿರುವ ಅವ್ಯವಸ್ಥೆಗಳಿಗೆ ಸರ್ಜರಿ ಆಗಬೇಕಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*