*ಜಿಲ್ಲಾ ಆಸ್ಪತ್ರೆಯಲ್ಲಿರುವ ಅವ್ಯವಸ್ಥೆಗಳಿಗೆ ಸರ್ಜರಿ ಆಗಬೇಕಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಬೀಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ ದಿಂದ ಬಾಣಂತಿ ಸಾವು ಪ್ರಕರಣ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿರುವ (ಬೀಮ್ಸ್) ಅವ್ಯವಸ್ಥೆಗಳಿಗೆ ಸರ್ಜರಿ ಆಗಬೇಕಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.Home add -Advt ವೈದ್ಯರ ನಿರ್ಲಕ್ಷ್ಯ ದಿಂದ ಬಾಣಂತಿ ಸಾವನ್ನಪ್ಪಿರುವ ಕುರಿತು ಪ್ರತಿಕ್ರಿಯಿಸಿದ ಸಚಿವರು, ತಪ್ಪಿತಸ್ಥರ ಮೇಲೆ ಕಠಿಣ ಕ್ರಮವಾಗಬೇಕು. ಶಿಸ್ತು, ಆರೋಗ್ಯದ ದೃಷ್ಟಿಯಿಂದ ಆಸ್ಪತ್ರೆಯಲ್ಲಿ ಕೆಲವೊಂದು ವ್ಯವಸ್ಥೆಗಳನ್ನು ಸರಿಪಡಿಸಬೇಕಿದೆ ಎಂದು ಹೇಳಿದರು. ನಾವು ಕೇವಲ ಬಾಯಿ ಮಾತಿಗೆ ಹೇಳಬಾರದು. … Continue reading *ಜಿಲ್ಲಾ ಆಸ್ಪತ್ರೆಯಲ್ಲಿರುವ ಅವ್ಯವಸ್ಥೆಗಳಿಗೆ ಸರ್ಜರಿ ಆಗಬೇಕಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*