*ಬಿಮ್ಸ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮನೋ ರೋಗ ವಿಭಾಗದಲ್ಲಿ ವಿಧ್ಯಾಭಾಸ ಮಾಡುತ್ತಿದ್ದ ಬೆಳಗಾವಿಯ ಬಿಮ್ಸ್ ಕಾಲೇಜಿನ ವಿದ್ಯಾರ್ಥಿ  ವಸತಿ ನಿಲಯದಲ್ಲಿ ಔಷಧಿ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.  ಬೆಂಗಳೂರು ಮೂಲದ ವಿದ್ಯಾರ್ಥಿನಿ ಪ್ರಿಯಾ (27) ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ಸೋಮವಾರ ಸಂಜೆಯವರೆಗೂ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ತಪಾಸಣೆ ಕುರಿತು ಅಧ್ಯಯನ ಮಾಡಿದ್ದ ಪ್ರಿಯಾ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.Home add -Advt ಕೆಲ ದಿನಗಳ ಹಿಂದೆಯೂ ಪ್ರಿಯಾ ಆತ್ಮಹತ್ಯೆಗೆ ಯತ್ನಿಸಿದ್ದಳು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಭೇಟಿ ನೀಡಿದ ಬಿಮ್ಸ್ ನಿರ್ದೇಶಕ … Continue reading *ಬಿಮ್ಸ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು*