*ಪಡಿತರ ಪಡೆಯಲು ಬಯೋ ಮೆಟ್ರಿಕ್ ಕಡ್ಡಾಯ; ದುರ್ಬಳಕೆ ತಪ್ಪಿಸಲು ಕ್ರಮ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮೀ, ಗೃಹ ಜ್ಯೋತಿ, ಶಕ್ತಿ, ಯುವನಿಧಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಶ್ರಮಿಸಬೇಕು. ಪಂಚ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳ ಸಮನ್ವಯದೊಂದಿಗೆ ಗ್ಯಾರಂಟಿ ಯೋಜನೆಗಳ ಸಮಿತಿ ಸದಸ್ಯರು ಕಾರ್ಯನಿರ್ವಹಿಸಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ವಿನಯ ನಾವಲಗಟ್ಟಿ ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ (ಮಾ.28) ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ … Continue reading *ಪಡಿತರ ಪಡೆಯಲು ಬಯೋ ಮೆಟ್ರಿಕ್ ಕಡ್ಡಾಯ; ದುರ್ಬಳಕೆ ತಪ್ಪಿಸಲು ಕ್ರಮ*