*ಕೆಲವೇ ಕ್ಷಣಗಳಲ್ಲಿ ಮಾಂಡವಿ ಪ್ರದೇಶಕ್ಕೆ ಅಪ್ಪಳಿಸಲಿದೆ ಚಂಡಮಾರುತ; ಕಟ್ಟೆಚ್ಚರ ಬೆನ್ನಲ್ಲೇ 75 ಸಾವಿರ ಜನರ ಸ್ಥಳಾಂತರ*

ಪ್ರಗತಿವಾಹಿನಿ ಸುದ್ದಿ; ಅಹಮದಾಬಾದ್: ಬಿಪರ್ ಜಾಯ್ ಚಂಡಮಾರುತದ ರೌದ್ರಾವತಾರ ಆರಂಭವಾಗಿದ್ದು, ಗುಜರಾತ್ ಕಡಲ ತೀರದಿಂದ ಕೇವಲ 200 ಕಿ.ಮೀ ದೂರದಲ್ಲಿ ಚಂದಮಾರುತ ಬೀಸುತ್ತಿದೆ. ಮಧ್ಯಾಹ್ನ 3 ಗಂಟೆಗೆ ಗುಜರಾತ್ ನ ಮಾಂಡವಿ ಪ್ರದ್ರ‍ೇಶಕ್ಕೆ ಚಂಡಮಾರುತ ಅಪ್ಪಳಿಸಲಿದೆ. ಚಂದಮಾರುತ ಹಿನ್ನೆಲೆಯಲ್ಲಿ ಗುಜರಾತ್, ಮಹಾರಾಷ್ಟ್ರ ಸೇರಿದಂತೆ 9 ರಾಜ್ಯಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಹೈ ಅಲರ್ಟ್ ಘೋಷಣೆ ಮಾಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಗುಜರಾತ್ ನಲ್ಲಿ ಶಾಲ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಗುಜರಾತ್ ನಲ್ಲಿ 140-150 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುತ್ತಿದ್ದು, … Continue reading *ಕೆಲವೇ ಕ್ಷಣಗಳಲ್ಲಿ ಮಾಂಡವಿ ಪ್ರದೇಶಕ್ಕೆ ಅಪ್ಪಳಿಸಲಿದೆ ಚಂಡಮಾರುತ; ಕಟ್ಟೆಚ್ಚರ ಬೆನ್ನಲ್ಲೇ 75 ಸಾವಿರ ಜನರ ಸ್ಥಳಾಂತರ*