*ಹಕ್ಕಿಜ್ವರ ಹೆಚ್ಚಳ: ಕೋಳಿ, ಮೊಟ್ಟೆ ಆಮದು ನಿಷೇಧ*

ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರಕ್ಕೆ ಸೂಚನೆ ಪ್ರಗತಿವಾಹಿನಿ ಸುದ್ದಿ: ಹಕ್ಕಿಜ್ವರ ದಿನದಿಂದ ದಿನಕ್ಕೆ ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶಗಳಲ್ಲಿ ಹೆಚ್ಚಾಗುತ್ತಿದ್ದು, ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಲಾಗಿದೆ. ಮಹಾರಾಷ್ಟ್ರದ 7 ಜಿಲೆಗಳಲ್ಲಿ ಹಕ್ಕಿ ಜ್ವರ ವ್ಯಾಪಕವಾಗಿ ಹರಡುತ್ತಿದ್ದು, ಹುಲಿ, ಚಿರತೆ, ಕಾಗೆಗಳಿಗೂ ಸೋಂಕು ತಗುಲಿದೆ. ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಲ್ಲಿ H5H1 ಸೋಂಕು ಪೀಡಿತ ಕೋಳಿಗಳು ಸಾವನ್ನಪ್ಪುತ್ತಿವೆ. ಕೋಳಿ ಫಾರಂ ಗಳಲ್ಲಿ, ಚಿಕನ್ ಅಂಗಡಿಗಳಲ್ಲಿ ಕೋಳಿಗಳ ಮಾರಣಹೋಮವೇ ನಡೆದಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಬೆಳಗಾವಿ, ಬೀದರ್, … Continue reading *ಹಕ್ಕಿಜ್ವರ ಹೆಚ್ಚಳ: ಕೋಳಿ, ಮೊಟ್ಟೆ ಆಮದು ನಿಷೇಧ*