ಸೊಗಲದಲ್ಲಿ ಪಕ್ಷಿಧಾಮ ಪರಿಶೀಲನೆ: ಸಚಿವ ಈಶ್ವರ ಖಂಡ್ರೆ 

ತ್ಯಾಜ್ಯದಿಂದ ವಿದ್ಯುತ್ ತಯಾರಿ ಬಗ್ಗೆಯೂ ಚಿಂತನೆHome add -Advt ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಳಗಾವಿ ಜಿಲ್ಲೆಯ ಪವಿತ್ರ ಪುಣ್ಯ ಕ್ಷೇತ್ರ ಸೊಗಲ ಸೋಮೇಶ್ವರ ದೇವಸ್ಥಾನದ ಬಳಿ ಇರುವ ಕಿರು ಪ್ರಾಣಿ ಸಂಗ್ರಹಾಲಯ ಜಿಂಕೆವನಕ್ಕೆ ಪುನಶ್ಚೇತನ ನೀಡುವ ಇಲ್ಲವೇ ಅದೇ ಜಾಗದಲ್ಲಿ ಪಕ್ಷಿಧಾಮ ನಿರ್ಮಿಸುವ ಕುರಿತಂತೆ ಪರಿಶೀಲಿಸುವ ಭರವಸೆಯನ್ನು ಅರಣ್ಯ, ವನ್ಯಜೀವಿ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ನೀಡಿದ್ದಾರೆ. ಬೆಂಗಳೂರಿನ ತಮ್ಮ ಕಚೇರಿಯಲ್ಲಿಂದು ಭೇಟಿಯಾಗಿದ್ದ ಬೈಲಹೊಂಗಲ ಶಾಸಕ ಮಹಾಂತೇಶ ಶಿವಾನಂದ ಕೌಜಲಗಿ ನೇತೃತ್ವದ ನಿಯೋಗದೊಂದಿಗೆ ಸಮಾಲೋಚಿಸಿದ ಸಚಿವರು, … Continue reading ಸೊಗಲದಲ್ಲಿ ಪಕ್ಷಿಧಾಮ ಪರಿಶೀಲನೆ: ಸಚಿವ ಈಶ್ವರ ಖಂಡ್ರೆ