*ಹಿರಿಯ ನಾಗರಿಕರಿಗಾಗಿಯೇ ಜನ್ಮದಿನ ಸಮರ್ಪಣೆ ; ಅಪರೂಪದ ಕಾರ್ಯಕ್ರಮ* *ಮಾನವೀಯ ಮೌಲ್ಯಗಳಿಗೆ ಹೊಸ ಅರ್ಥ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಫೆಬ್ರವರಿ 14,ಶನಿವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಜನ್ಮ ದಿನಾಚರಣೆ.ಹಿರಿಯ ನಾಗರಿಕರೊಂದಿಗೆ,ಅವರನ್ನು ಗೌರವಿಸುವ ಮೂಲಕ ಜನ್ಮ ದಿನಾಚರಣೆ ಮಾಡಲು ಲಕ್ಷ್ಮೀ ಹೆಬ್ಬಾಳಕರ್ ಅವರು ನಿರ್ಧರಿಸಿದ್ದಾರೆ.Home add -Advt ಸಾಮಾನ್ಯವಾಗಿ ಜನ್ಮದಿನವೆಂದರೆ ಕೇಕ್, ಹೂಗುಚ್ಛಗಳು, ಶುಭಾಶಯಗಳ ನಡುವೆ ನಡೆಯುವ ವೈಯಕ್ತಿಕ ಆಚರಣೆ. ಆದರೆ ಇದಕ್ಕೆ ವಿಭಿನ್ನ ಅರ್ಥ ನೀಡುವ ಮೂಲಕ ಮಾನವೀಯ ಮೌಲ್ಯಗಳಿಗೆ ಹೊಸ ಅರ್ಥ ಕೊಟ್ಟಿದ್ದಾರೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್.  ತಮ್ಮ ಜನ್ಮದಿನವನ್ನು ವೈಯಕ್ತಿಕ ಸಂಭ್ರಮವನ್ನಾಗಿ ಆಚರಿಸದೆ, ಹಿರಿಯ ನಾಗರಿಕರಿಗೆ ಸಮರ್ಪಿಸುವ ಮೂಲಕ ಅವರು … Continue reading *ಹಿರಿಯ ನಾಗರಿಕರಿಗಾಗಿಯೇ ಜನ್ಮದಿನ ಸಮರ್ಪಣೆ ; ಅಪರೂಪದ ಕಾರ್ಯಕ್ರಮ* *ಮಾನವೀಯ ಮೌಲ್ಯಗಳಿಗೆ ಹೊಸ ಅರ್ಥ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*