ಭಾನುವಾರ ಸಂಸದ ಜೊಲ್ಲೆ ಜನ್ಮದಿನ: ಪ್ರತಿಭಾವಂತರಿಗೆ ಬಹುಮಾನ ವಿತರಣೆ

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ : ಚಿಕ್ಕೋಡಿ ಸಂಸದ, ಜೊಲ್ಲೆ ಗ್ರುಪ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷರಾಗಿರುವ ಅಣ್ಣಾಸಾಹೇಬ ಜೊಲ್ಲೆ ಅವರ ೬೧ನೇ ಜನ್ಮ ದಿನಾಚರಣೆಯ ಕಾರ್ಯಕ್ರಮ ಪಟ್ಟಣದ ಆರ್ ಡಿ ಹೈಸ್ಕೂಲ್ ಮೈದಾನದಲ್ಲಿ ಅಕ್ಟೋಬರ್ ೮ ರಂದು ಬೆಳಿಗ್ಗೆ ೧೧ ಗಂಟೆಗೆ ಆಯೋಜನೆ ಮಾಡಲಾಗಿoz. ಇದೇ ಸಂದರ್ಭದಲ್ಲಿ ಟ್ಯಾಲೆಂಟ್ ಸ್ಪರ್ಧೆಯಲ್ಲಿ ವಿಜೇತರಾದ ಪ್ರತಿಭಾನ್ವಿತರಿಗೆ ಬಹುಮನ ವಿತರಣೆ ಸಹ ನಡೆಯಲಿದೆ.ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಕೊಲ್ಹಾಪುರದ ಕನೇರಿಯ ಸಿದ್ಧಸಂಸ್ಥಾನಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ, ನಿಡಸೋಶಿಯ ಸಿದ್ಧಸಂಸ್ಥಾನಮಠದ ಪಂಚಮ … Continue reading ಭಾನುವಾರ ಸಂಸದ ಜೊಲ್ಲೆ ಜನ್ಮದಿನ: ಪ್ರತಿಭಾವಂತರಿಗೆ ಬಹುಮಾನ ವಿತರಣೆ