Karnataka News

*ಬಿಸಿಯೂಟ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್*

ಪ್ರಗತಿವಾಹಿನಿ ಸುದ್ದಿ: ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಸಿಯೂಟ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ ನೀಡಿದ್ದಾರೆ.

ಬಿಸಿಯೂಟ ಕಾರ್ಯಕರ್ತೆಯರಿಗೆ ಗೌರವ ಧನ ಹೆಚ್ಚಳ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬಿಸಿಯೂಟ ಕಾರ್ಯಕರ್ತೆಯರಿಗೆ ಗೌರವ ಧನ 1 ಸಾವಿರ ರೂಪಾಯಿ ಹೆಚ್ಚಿಸಲಾಗುವುದು ಎಂದು ತಿಳಿಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button