*ಬಿಟ್ ಕಾಯಿನ್ ಹಗರಣ; 3 ಆರೋಪಿಗಳ ಮನೆ ಮೇಲೆ SIT ದಾಳಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಬಿಟ್ ಕಾಯಿನ್ ಪ್ರಕರಣ ಮತ್ತೆ ಸದ್ದು ಮಾಡುತ್ತಿದ್ದು, ಎಸ್ ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಬಿಟ್ ಕಾಯಿನ್ ಹಗರಣ ಪ್ರಮುಖ ಆರೋಪಿಗಳ ಮನೆ ಮೇಲೆ ಬೆಳ್ಳಂ ಬೆಳಿಗ್ಗೆ ದಾಳಿ ನಡೆಸಲಾಗಿದೆ. ಬಿಟ್ ಕಾಯಿನ್ ಹಗರಣದ ಮೂರು ಪ್ರಮುಖ ಆರೋಪಿಗಳ ಮನೆಗಳ ಮೇಲೆ ಎಸ್ ಐ ಟಿ ಅಧಿಕರಿಗಳು ದಾಳಿ ನಡೆಸಿದ್ದಾರೆ. ನಿನ್ನೆ ಕೋರ್ಟ್ ನಿಂದ ಸರ್ಚ್ ವಾರೆಂಟ್ ಪಡೆದಿರುವ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.Home add -Advt ಬಿಟ್ ಕಾಯಿನ್ ಪ್ರಮುಖ … Continue reading *ಬಿಟ್ ಕಾಯಿನ್ ಹಗರಣ; 3 ಆರೋಪಿಗಳ ಮನೆ ಮೇಲೆ SIT ದಾಳಿ*