*ಬಿಟ್ ಕಾಯಿನ್ ಹಗರಣ: DGP ದರ್ಜೆಯ ಅಧಿಕಾರಿಯ ಮಗನ ವಿಚಾರಣೆ*

ಪ್ರಗತಿವಾಹಿನಿ ಸುದ್ದಿ: ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ-SIT ಅಧಿಕಾರಿಗಳು ಮತ್ತೊಮ್ಮೆ ಕುಖ್ಯಾತ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯನ್ನು ಬಂಧಿಸಿದ್ದಾರೆ. ಮತ್ತೊಂದೆಡೆ ಡಿಜಿಪಿ ದರ್ಜೆಯ ಅಧಿಕಾರಿಯೊಬ್ಬರ ಮಗನ ವಿಚಾರಣೆ ನಡೆಸಿದ್ದಾರೆ.Home add -Advt ಡಿಜಿಪಿ ದರ್ಜೆಯ ಅಧಿಕಾರಿಯ ಮಗ ರಿಷಬ್ ಎಂಬಾತನ ವಿಚಾರಣೆಯನ್ನು ಎಸ್ ಐಟಿ ಅಧಿಕಾರಿಗಳು ನಡೆಸುತ್ತಿದ್ದಾರೆ. 2016ರಿಂದ 2021ವರೆಗೆ ನಡೆದ ವ್ಯವಹಾರದ ಬಗ್ಗೆ ವಿಚರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಈ ಸಂದರ್ಭದಲ್ಲಿ ಶ್ರೀಕಿ 5.5 ಕೋಟಿ ಮೌಲ್ಯದ 150 ಬಿಟ್ ಕಾಯಿನ್ … Continue reading *ಬಿಟ್ ಕಾಯಿನ್ ಹಗರಣ: DGP ದರ್ಜೆಯ ಅಧಿಕಾರಿಯ ಮಗನ ವಿಚಾರಣೆ*