*ಡಿವೈಎಸ್ ಪಿ ಶ್ರೀಧರ್ ಪೂಜಾರ್ ಬಂಧನ*
ಪ್ರಗತಿವಾಹಿನಿ ಸುದ್ದಿ: ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಡಿವೈ ಎಸ್ ಪಿ ಶ್ರೀಧರ್ ಪೂಜಾರ್ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಬಿಟ್ ಕಾಯಿನ್ ಪ್ರಕರಣದ ತನಿಖೆ ವೇಳೆ ಎವಿಡೆನ್ಸ್ ಟ್ಯಾಂಪರಿಂಗ್ ಮಾಡಿದ್ದ ಆರೋಪದಲ್ಲಿ ಡಿವೈ ಎಸ್ ಪಿ ಶ್ರೀಧರ್ ಪೂಜಾರ್ ವಿರುದ್ಧ ಕೇಸ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ವಿಚಾರಣೆಗೆ ಕರೆಸಲಾಗಿತ್ತು. ವಿಚಾರಣೆ ಬಳಿಕ ಸಿಐಡಿ ಕಚೇರಿಯಲ್ಲಿಯೇ ಎಸ್ಐಟಿ ಅಧಿಕಾರಿಗಳು ಅವರನ್ನು ಬಂಧಿಸಿದ್ದಾರೆ. ಬಿಟ್ ಕಾಯಿನ್ ಹಗರಣದ ತನಿಖೆಗೆ ಸಂಬಂಧಿಸಿದಂತೆ ಎಸ್ಐಟಿ ರಚನೆ ಬಳಿಕ ಶ್ರೀದರ್ ಪೂಜಾರ್ … Continue reading *ಡಿವೈಎಸ್ ಪಿ ಶ್ರೀಧರ್ ಪೂಜಾರ್ ಬಂಧನ*
Copy and paste this URL into your WordPress site to embed
Copy and paste this code into your site to embed