*ಬಿಟ್ ಕಾಯಿನ್ ಹಗರಣ: ಮೊಹಮ್ಮದ್ ನಲಪಾಡ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ*

ಪ್ರಗತಿವಾಹಿನಿ ಸುದ್ದಿ: ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿರುವ ಎಸ್ ಐಟಿ ಅಧಿಕಾರಿಗಳು ಯುವ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಳಿಸಿರುವ ಎಸ್ ಐಟಿ ಅಧಿಕಾರಿಗಳು ಮೊಹಮ್ಮದ್ ನಲಪಾಡ್, ಕಿಂಗ್ ಪಿನ್ ಶ್ರೀಕಿ, ರಾಬಿನ್ ಖಂಡೆವಾಲಾ ಸೇರಿದಂತೆ ಇತರರ ವಿರುದ್ಧ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.Home add -Advt ಚಾರ್ಜ್ ಶೀಟ್ ನಲ್ಲಿ ನಲಪಾಡ್ ಗೆ ಹಣ ಸಂದಾಯವಾಗಿರುವ … Continue reading *ಬಿಟ್ ಕಾಯಿನ್ ಹಗರಣ: ಮೊಹಮ್ಮದ್ ನಲಪಾಡ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ*