*ಬಿಟ್ ಕಾಯಿನ್ ಪ್ರಕರಣ; ಮರು ತನಿಖೆಗೆ ರಾಜ್ಯ ಸರ್ಕಾರ ನಿರ್ಧಾರ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಟ್ ಕಾಯಿನ್ ಪ್ರಕರಣವನ್ನು ಮರು ತನಿಖೆ ನಡೆಸು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ.Home add -Advt ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ರಾಜ್ಯದಲ್ಲಿ ನಮ್ಮ ಸರ್ಕಾರ ಬಂದು 20 ದಿನ ಆಗಿದೆ. ಬಿಜೆಪಿಯವರು ಸ್ವಲ್ಪ ಸಮಾಧಾನವಾಗಿದ್ದಎ ಒಳ್ಳೆಯದು ಎಂದು ಹೇಳಿದರು. ಇನ್ನು ಅಧಿಕಾರಿಗಳ ಜೊತೆ ರಣದೀಪ್ ಸುರ್ಜೇವಾಲ ಸಭೆ ನಡೆಸಿರುವ ವಿಚಾರವಾಗಿ ಬಿಜೆಪಿ ನಾಯಕರ ಆರೋಪಕ್ಕೆ ಸಂಬಂಧಿಸಿದಂತೆ ಮಾತನಾಡಿದ ಪರಮೇಶ್ವರ್, ನಿನ್ನೆ ಡಿಸಿಎಂ ಡಿ.ಕೆ.ಶಿವಕುಮಾರ್ ಸಭೆ … Continue reading *ಬಿಟ್ ಕಾಯಿನ್ ಪ್ರಕರಣ; ಮರು ತನಿಖೆಗೆ ರಾಜ್ಯ ಸರ್ಕಾರ ನಿರ್ಧಾರ*
Copy and paste this URL into your WordPress site to embed
Copy and paste this code into your site to embed