*ಬಿಟ್ ಕಾಯಿನ್ ಹಗರಣ: ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ*
ಪ್ರಗತಿವಾಹಿನಿ ಸುದ್ದಿ: ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಡಿ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಕೆಲ ತಿಂಗಳ ಹಿಂದೆ ಪ್ರಕರಣ ದಾಖಲಿಸಿಕೊಂಡು ಹಲವು ಆರೋಪಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದರು. ಈ ಪ್ರಕರಣದಲ್ಲಿ ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಹಾಗೂ ಸುಖೇಶ್ ಹೆಗ್ಡೆ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು. ಇದೇ ವೇಳೆ ಕಾಂಗ್ರೆಸ್ ಯುವ … Continue reading *ಬಿಟ್ ಕಾಯಿನ್ ಹಗರಣ: ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ*
Copy and paste this URL into your WordPress site to embed
Copy and paste this code into your site to embed