*ಬಿಟ್ ಕಾಯಿನ್ ಹಗರಣ: ಮೊಹಮ್ಮದ್ ನಲಪಾಡ್ ಗೆ ED ಮತ್ತೊಂದು ಶಾಕ್*
ಪ್ರಗತಿವಾಹಿನಿ ಸುದ್ದಿ: ಬಹುಕೋಟಿ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಗೆ ಎರಡನೇ ಬಾರಿ ಸಮನ್ಸ್ ಜಾರಿ ಮಾಡಿದೆ.Home add -Advt ನಾಳೆ ಜೂನ್ 1ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನಲ್ಲಿ ತಿಳಿಸಲಾಗಿದೆ. ಶುಕ್ರವಾರ ವಿಚಾರಣೆಗೆ ಹಾಜರಾಗಿವಂತೆ ಈ ಹಿಂದೆ ಇಡಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ಆದರೆ ರಾಜಕೀಯ ಬೆಳವಣಿಗೆಗಳಿಂದಾಗಿ ವಿಚಾರಣೆಗೆ ವಿನಾಯಿತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ನಾಳೆ ಜೂನ್ 1ರಂದು ವಿಚಾರಣೆಗೆ … Continue reading *ಬಿಟ್ ಕಾಯಿನ್ ಹಗರಣ: ಮೊಹಮ್ಮದ್ ನಲಪಾಡ್ ಗೆ ED ಮತ್ತೊಂದು ಶಾಕ್*
Copy and paste this URL into your WordPress site to embed
Copy and paste this code into your site to embed