*ಬಿಟ್ ಕಾಯಿನ್ ಹಗರಣ: ಶ್ರೀಕಿ ಸೇರಿ ಮೂವರನ್ನು ಬಂಧಿಸಿದ ಇಡಿ*
ಪ್ರಗತಿವಾಹಿನಿ ಸುದ್ದಿ: ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆಸಿರುವ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ.Home add -Advt ಬಿಟ್ ಕಾಯಿನ್ ಹಗರಣದಲ್ಲಿ ಇದಿಗ ಶ್ರೀಕಿ ಸೇರಿದಂತೆ ಮೂವರನ್ನು ಬಂಧಿಸಿದೆ. ಏಪ್ರಿಲ್ 20ರಂದು ಶ್ರೀಕಿ, ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್, ಕೇಂದ್ರ ಮಾಜಿ ಸಚಿವ ರೆಹಮಾನ್ ಖಾನ್ ಮೊಮ್ಮಗ ಹಕೀಬ್ ನಿವಾಸ ಸೇರಿದಂತೆ 12 ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಇದೀಗ ಶ್ರೀಕಿ ಬಂಧನದ … Continue reading *ಬಿಟ್ ಕಾಯಿನ್ ಹಗರಣ: ಶ್ರೀಕಿ ಸೇರಿ ಮೂವರನ್ನು ಬಂಧಿಸಿದ ಇಡಿ*
Copy and paste this URL into your WordPress site to embed
Copy and paste this code into your site to embed