*ಬಿಟ್ ಕಾಯಿನ್ ಪ್ರಕರಣ ಮತ್ತೊಬ್ಬ ಇನ್ಸ್ ಪೆಕ್ಟರ್ ಬಂಧನ*

ಪ್ರಗತಿವಾಹಿನಿ ಸುದ್ದಿ: ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಐಡಿ ಎಸ್ ಐಟಿ ಅಧಿಕಾರಿಗಳು ಮತ್ತೊಬ್ಬ ಇನ್ಸ್ ಪೆಕ್ಟರ್ ರನ್ನು ಬಂಧಿಸಿದ್ದಾರೆ. ಲಕ್ಷ್ಮೀಕಾಂತಯ್ಯ ಬಂಧಿತ ಇನ್ಸ್ ಪೆಕ್ಟರ್. ಲಕ್ಷ್ಮೀಕಾಂತಯ್ಯ ಈ ಹಿಂದೆ ಬಿಟ್ ಕಾಯಿನ್ ಪ್ರಕರಣದ ತನಿಖಾಧಿಕಾರಿಯಾಗಿದ್ದರು. ಕೆಲ ಹೊತ್ತಲ್ಲೇ ಬಂಧಿತ ಇನ್ಸ್ ಪೆಕ್ಟರ್ ಲಕ್ಷ್ಮಿಕಾಂತಯ್ಯರನ್ನು ಕೋರ್ಟ್ ಗೆ ಹಾಜರುಪಡಿಸಲಾಗುತ್ತಿದೆ. ಬಿಟ್ ಕಾಯಿನ್ ಹಗರಣದ ಪ್ರಮುಖ ಆರೋಪಿಯನ್ನು ಬಂಧಿಸಲು ತೆರಳಿದ್ದಾಗ ಆರೋಪಿ ಡಿವೈ ಎಸ್ ಪಿ ಶ್ರೀಧರ್ ಪೂಜಾರ್, ಪೊಲೀಸರ ಕಾರಿಗೆ ಗುದ್ದಿ ಎಸ್ಕೇಪ್ ಆದ ಘಟನೆ … Continue reading *ಬಿಟ್ ಕಾಯಿನ್ ಪ್ರಕರಣ ಮತ್ತೊಬ್ಬ ಇನ್ಸ್ ಪೆಕ್ಟರ್ ಬಂಧನ*