*ಬಿಟ್ ಕಾಯಿನ್ ಪ್ರಕರಣ ಮತ್ತೊಬ್ಬ ಇನ್ಸ್ ಪೆಕ್ಟರ್ ಬಂಧನ*

ಪ್ರಗತಿವಾಹಿನಿ ಸುದ್ದಿ: ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಐಡಿ ಎಸ್ ಐಟಿ ಅಧಿಕಾರಿಗಳು ಮತ್ತೊಬ್ಬ ಇನ್ಸ್ ಪೆಕ್ಟರ್ ರನ್ನು ಬಂಧಿಸಿದ್ದಾರೆ. ಲಕ್ಷ್ಮೀಕಾಂತಯ್ಯ ಬಂಧಿತ ಇನ್ಸ್ ಪೆಕ್ಟರ್. ಲಕ್ಷ್ಮೀಕಾಂತಯ್ಯ ಈ ಹಿಂದೆ ಬಿಟ್ ಕಾಯಿನ್ ಪ್ರಕರಣದ ತನಿಖಾಧಿಕಾರಿಯಾಗಿದ್ದರು. ಕೆಲ ಹೊತ್ತಲ್ಲೇ ಬಂಧಿತ ಇನ್ಸ್ ಪೆಕ್ಟರ್ ಲಕ್ಷ್ಮಿಕಾಂತಯ್ಯರನ್ನು ಕೋರ್ಟ್ ಗೆ ಹಾಜರುಪಡಿಸಲಾಗುತ್ತಿದೆ.Home add -Advt ಬಿಟ್ ಕಾಯಿನ್ ಹಗರಣದ ಪ್ರಮುಖ ಆರೋಪಿಯನ್ನು ಬಂಧಿಸಲು ತೆರಳಿದ್ದಾಗ ಆರೋಪಿ ಡಿವೈ ಎಸ್ ಪಿ ಶ್ರೀಧರ್ ಪೂಜಾರ್, ಪೊಲೀಸರ ಕಾರಿಗೆ ಗುದ್ದಿ ಎಸ್ಕೇಪ್ … Continue reading *ಬಿಟ್ ಕಾಯಿನ್ ಪ್ರಕರಣ ಮತ್ತೊಬ್ಬ ಇನ್ಸ್ ಪೆಕ್ಟರ್ ಬಂಧನ*