LatestNationalPolitics

ಬಿಜೆಪಿ 5ನೇ ಪಟ್ಟಿ ಬಿಡುಗಡೆ: ಕೆನರಾಕ್ಕೆ ಕಾಗೇರಿ, ಬೆಳಗಾವಿಗೆ ಶೆಟ್ಟರ್

ಪ್ರಗತಿವಾಹಿನಿ ಸುದ್ದಿ, ನವದೆಹಲಿ: ಲೋಕಸಭಾ ಚುನಾವಣೆಗೆ ಬಿಜೆಪಿಯ 5ನೇ ಪಟ್ಟಿ ಬಿಡುಗಡೆಯಾಗಿದೆ.

ಬೆಳಗಾವಿಗೆ ಜಗದೀಶ್ ಶೆಟ್ಟರ್, ಉತ್ತರ ಕನ್ನಡಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಟಿಕೆಟ್ ನೀಡಲಾಗಿದೆ.

ಚಿಕ್ಕಬಳ್ಳಾಪುರಕ್ಕೆ ಡಾ.ಸುಧಾಕರ್, ರಾಯಚೂರು ಅಮರೇಶ್ವರ ನಾಯಕ್ ಅಭ್ಯರ್ಥಿಯಾಗಿದ್ದಾರೆ.

ಚಿತ್ರದುರ್ಗಕ್ಕೆ ಅಭ್ಯರ್ಥಿ ಘೋಷಣೆಯಾಗಿಲ್ಲ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button