ಬಿಜೆಪಿ 5ನೇ ಪಟ್ಟಿ ಬಿಡುಗಡೆ: ಕೆನರಾಕ್ಕೆ ಕಾಗೇರಿ, ಬೆಳಗಾವಿಗೆ ಶೆಟ್ಟರ್

ಪ್ರಗತಿವಾಹಿನಿ ಸುದ್ದಿ, ನವದೆಹಲಿ: ಲೋಕಸಭಾ ಚುನಾವಣೆಗೆ ಬಿಜೆಪಿಯ 5ನೇ ಪಟ್ಟಿ ಬಿಡುಗಡೆಯಾಗಿದೆ. ಬೆಳಗಾವಿಗೆ ಜಗದೀಶ್ ಶೆಟ್ಟರ್, ಉತ್ತರ ಕನ್ನಡಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಟಿಕೆಟ್ ನೀಡಲಾಗಿದೆ. ಚಿಕ್ಕಬಳ್ಳಾಪುರಕ್ಕೆ ಡಾ.ಸುಧಾಕರ್, ರಾಯಚೂರು ಅಮರೇಶ್ವರ ನಾಯಕ್ ಅಭ್ಯರ್ಥಿಯಾಗಿದ್ದಾರೆ. ಚಿತ್ರದುರ್ಗಕ್ಕೆ ಅಭ್ಯರ್ಥಿ ಘೋಷಣೆಯಾಗಿಲ್ಲ. ವಿಜಯೀಭವ ಎಂದ ತಾಯಿ; ಯುವಶಕ್ತಿ ಪ್ರದರ್ಶಿಸಿದ ಮೃಣಾಲ್ ಹೆಬ್ಬಾಳಕರ್