*ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಅವಹೇಳನಕಾರಿ ಪೋಸ್ಟ್; ಬಿಜೆಪಿ ಕಾರ್ಯಕರ್ತೆ ಪೊಲೀಸ್ ವಶಕ್ಕೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ಮಹಿಳೆಯರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಬಿಜೆಪಿ ಕಾರ್ಯಕರ್ತೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತುಮಕೂರು ಮೂಲದ ಶಕುಂತಲಾ ನಟರಾಜ್ ಎಂಬ ಬಿಜೆಪಿ ಕಾರ್ಯಕರ್ತೆ ಸಿಎಂ ಸಿದ್ದರಾಮಯ್ಯ ಕುಟುಂಬದ ಮಹಿಳೆಯರ ವಿರುದ್ಧ ಅವಹೇಳನಕಾರಿ ಪೋಸ್ಟ್ ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದರು.Home add -Advt ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ವಿಚಾರವಾಗಿ ಸಿಎಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಶಕುಂತಲಾ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ … Continue reading *ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಅವಹೇಳನಕಾರಿ ಪೋಸ್ಟ್; ಬಿಜೆಪಿ ಕಾರ್ಯಕರ್ತೆ ಪೊಲೀಸ್ ವಶಕ್ಕೆ*
Copy and paste this URL into your WordPress site to embed
Copy and paste this code into your site to embed