*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬೆದರಿಕೆ ಕರೆ?*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಮತ್ತು ಆರ್.ಎಸ್.ಎಸ್ ಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ. ಈ ಬಗ್ಗೆ ಅವರಿಗೆ ಬದ್ಧತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.  ಅವರು  ಇಂದು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ತೂಬಿನಕೆರೆ ಹೆಲಿಫ್ಯಾಡ್ ನಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು. ನೂರು ವರ್ಷಗಳ ಇತಿಹಾಸ ನೋಡಿದರೆ ಅವರು ಯಾವಾಗಲೂ ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತಲೇ ಬಂದವರು. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಮಿಲ್ಲರ್  ಆಯೋಗದಿಂದ ಹಿಡಿದು  ಇಂದಿನವರೆಗೆ ವಿರೋಧ ಮಾಡುತ್ತಲೇ ಬಂದಿದ್ದಾರೆ. ಆರ್.ಎಸ್.ಎಸ್. 1925 ರಂದು ಪ್ರಾರಂಭವಾಗಿದ್ದು … Continue reading *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬೆದರಿಕೆ ಕರೆ?*