*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬೆದರಿಕೆ ಕರೆ?*
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಮತ್ತು ಆರ್.ಎಸ್.ಎಸ್ ಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ. ಈ ಬಗ್ಗೆ ಅವರಿಗೆ ಬದ್ಧತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ತೂಬಿನಕೆರೆ ಹೆಲಿಫ್ಯಾಡ್ ನಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು.Home add -Advt ನೂರು ವರ್ಷಗಳ ಇತಿಹಾಸ ನೋಡಿದರೆ ಅವರು ಯಾವಾಗಲೂ ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತಲೇ ಬಂದವರು. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಮಿಲ್ಲರ್ ಆಯೋಗದಿಂದ ಹಿಡಿದು ಇಂದಿನವರೆಗೆ ವಿರೋಧ ಮಾಡುತ್ತಲೇ ಬಂದಿದ್ದಾರೆ. ಆರ್.ಎಸ್.ಎಸ್. 1925 … Continue reading *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬೆದರಿಕೆ ಕರೆ?*
Copy and paste this URL into your WordPress site to embed
Copy and paste this code into your site to embed