*ರಾಜ್ಯ ಸಭೆ ಹಾಗೂ ಎಂಎಲ್‌ಸಿ ಟಿಕೆಟ್ ಘೋಷಣೆ ಮಾಡಿದ ಬಿಜೆಪಿ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭಾ ಚುನಾವಣೆಗೆ ಕೊನೆಗೂ ಬಿಜೆಪಿ ಟಿಕೆಟ್​ ಘೋಷಣೆ ಮಾಡಿದೆ.  ಪ್ರೊ ಎಂ.ನಾಗರಾಜ್​ ಅವರಿಗೆ ರಾಜ್ಯಸಭೆ ಟಿಕೆಟ್​ ನೀಡಲಾಗಿದೆ. ಹಾಗೆಯೇ, ವಿಧಾನಪರಿಷತ್​​ಗೆ ಇಬ್ಬರು ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಲಿಂಗರಾಜ್ ಪಾಟೀಲ್​ ಹಾಗೂ ರಘು ಕೌಟಿಲ್ಯ ಅವರಿಗೆ ಬಿಜೆಪಿ ಹೈಕಮಾಂಡ್ ವಿಧಾನಪರಿಷತ್ ಟಿಕೆಟ್​ ನೀಡಿದೆ.  ಹಲವು ದಿನಗಳ ಗೊಂದಲದ ಬಳಿಕ ಕೊನೆಗೂ ರಾಜ್ಯಸಭೆ ಹಾಗೂ ವಿಧಾನಪರಿಷತ್ ಅಭ್ಯರ್ಥಿಗಳ ಹೆಸರುಗಳು ಹೊರಬಿದ್ದಿವೆ. ಜೆಡಿಎಸ್​ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಮತ್ತೆ ರಾಜ್ಯಸಭೆ ಸ್ಥಾನ ನೀಡಲಾಗುತ್ತಿದೆ ಎಂಬ ಚರ್ಚೆಗಳು … Continue reading *ರಾಜ್ಯ ಸಭೆ ಹಾಗೂ ಎಂಎಲ್‌ಸಿ ಟಿಕೆಟ್ ಘೋಷಣೆ ಮಾಡಿದ ಬಿಜೆಪಿ*