*ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್*

2 ಲಕ್ಷ ಮತಗಳ ಅಂತರದಿಂದ ಶೆಟ್ಟರ್ ಗೆಲುವು; ಮಾಜಿ ಸಿಎಂ ಯಡಿಯೂರಪ್ಪ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು, ಮೆರವಣಿಗೆ ಮೂಲಕ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವ ಮುಂಚೆ ಮೆರವಣಿಗೆ ನಡೆಸಿದರು.Home add -Advt ಬುಧವಾರ ಬೆಳಗಾವಿಯ ಸಮಾದೇವಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಸಮಾದೇವಿಗಲ್ಲಿಯಿಂದ ಆರಂಭವಾದ ಮೆರವಣಿಗೆಯು ಖಡೇಬಜಾರ ರೋಡ್, ಗಣಪತಿ ಗಲ್ಲಿ, ಕಾಕತಿವೇಸ್, ಶನಿವಾರ ಕೂಟ್, ಚನ್ನಮ್ಮ ವೃತ್ತ ಹಾಗೂ ಜಿಲ್ಲಾಧಿಕಾರಿ ಕಚೇರಿ … Continue reading *ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್*