ಇತಿಹಾಸದಲ್ಲೆ‌ ಅತ್ಯಂತ ಹೆಚ್ಚು ಮತಗಳ ಅಂತರದಲ್ಲಿ ಗೆದ್ದ ಬಿಜೆಪಿ‌ ಅಭ್ಯರ್ಥಿ

ಪ್ರಗತಿವಾಹಿನಿ ಸುದ್ದಿ: ಇಂದು ಪ್ರಕಟಗೊಂಡ ಲೋಕಸಭಾ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ ಅಭ್ಯರ್ಥಿ ಚುನಾವಣಾ ಇತಿಹಾಸದಲ್ಲೇ ದಾಖಲೆಯ ಗೆಲುವು ಸಾಧಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಮಧ್ಯಪ್ರದೇಶದ ಇಂದೋರ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಂಕರ್ ಲಾಲ್ವಾನಿ ಅವರು 10 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಪ್ರಮಾಣದ ದಾಖಲೆಯ ಮತ ಪಡೆದಿರುವುದು ಇದೇ ಮೊದಲಾಗಿದೆ.  ನಾಮಪತ್ರ ಹಿಂಪಡೆಯುವ ಕೊನೆಯ ದಿನದಂದು ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ತಮ್ಮ ಹೆಸರನ್ನು ಹಿಂಪಡೆದಿದ್ದರು. ಬಳಿಕ ಬಿಜೆಪಿಗೆ ಸೇರ್ಪಡೆಗೊಂಡರು. ಇದು ಬಿಜೆಪಿಯ ಗೆಲುವಿನ … Continue reading ಇತಿಹಾಸದಲ್ಲೆ‌ ಅತ್ಯಂತ ಹೆಚ್ಚು ಮತಗಳ ಅಂತರದಲ್ಲಿ ಗೆದ್ದ ಬಿಜೆಪಿ‌ ಅಭ್ಯರ್ಥಿ