*BJP ಅಭ್ಯರ್ಥಿ, ಮಾಜಿ ಸಚಿವ ಡಾ.ಸುಧಾಕರ್ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ರಾಜ್ಯದಲ್ಲಿ ಮುಕ್ತಾಯವಾಗಿದ್ದು, 2ನೇ ಹಂತದ ಮತದಾನಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ಡಾ.ಕೆ.ಸುಧಾಕರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಲಂಚ, ಕರ್ತವ್ಯಕ್ಕೆ ಅಡ್ಡಿ, ಹಸ್ತಕ್ಷೇಪ ಹಿನ್ನೆಲೆಯಲ್ಲಿ ಡಾ.ಕೆ.ಸುಧಾಕರ್ ವಿರುದ್ಧ ಎಸ್.ಎಸ್. ಟಿ ಅಧಿಕಾರಿಗಳು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಚಿಕ್ಕಬಳ್ಳಾಪುರ ವ್ಯಾಪ್ತಿಯಲ್ಲಿ ನಡೆದಿದ್ದ ಐಟಿ ದಾಳಿ ವೇಳೆ ಡಾ.ಕೆ.ಸುಧಾಕರ್ ಆಪ್ತ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ … Continue reading *BJP ಅಭ್ಯರ್ಥಿ, ಮಾಜಿ ಸಚಿವ ಡಾ.ಸುಧಾಕರ್ ವಿರುದ್ಧ FIR ದಾಖಲು*